ರಾಜ್ಯ

ಎರಡನೇ ದಿನಕ್ಕೆ ಕಾಲಿಟ್ಟ ಬಜೆಟ್‌ ಅಧಿವೇಶನ

ಬೆಂಗಳೂರು: ರಾಜ್ಯ ಬಜೆಟ್‌ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸದನದಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯಲಿದೆ.

ನಿನ್ನೆಯಷ್ಟೇ ಬಜೆಟ್‌ ಅಧಿವೇಶನದ ಮೊದಲ ದಿನದಂದು ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ್ದಾರೆ.

ಇಂದಿನಿಂದ ರಾಜ್ಯಪಾಲರ ಭಾಷಣದ ಮೇಲೆ ಸುದೀರ್ಘ ಚರ್ಚೆ ನಡೆಯಲಿದ್ದು, ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ತೀವ್ರ ಜಟಾಪಟಿ ನಡೆಯಲಿದೆ.

ರಾಜ್ಯಪಾಲರ ಭಾಷಣ ಕುರಿತು ಇಂದಿನಿಂದ ಗುರುವಾರದವರೆಗೂ ಸುದೀರ್ಘ ಚರ್ಚೆ ನಡೆಯಲಿದ್ದು, ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ತೀವ್ರ ವಾಕ್ಸಮರ ನಡೆಯಲಿದೆ.

ಇಂದಿನಿಂದ ಸದನದ ಬಾವಿಗಿಳಿದು ಹೋರಾಟ ಆರಂಭವಾಗಲಿದ್ದು, ಸಭಾತ್ಯಾಗಗಳಂಹ ಹೈಡ್ರಾಮಾ ಕೂಡ ನಡೆಯಲಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

5 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

5 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

5 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

6 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

6 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

6 hours ago