ಬೆಂಗಳೂರು: ನೀರಿನ ಬಿಲ್ ಏರಿಕೆ ಮಾಡುವುದಾಗಿ ಶಾಕ್ ನೀಡಿದ್ದ ರಾಜ್ಯ ಸರ್ಕಾರ ಈಗ ಜನತೆಗೆ ಮತ್ತೊಂದು ಶಾಕ್ ನೀಡಿದೆ.
ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡುವ ಸುಳಿವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದು, ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ.
ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಮಾದರಿಯಲ್ಲೇ ಸಾರಿಗೆ ನಿಗಮಗಳಲ್ಲಿ ಪ್ರಯಾಣದ ದರ ಏರಿಕೆ ನಿರ್ಧಾರಗಳನ್ನು ಕೈಗೊಳ್ಳಲು ಪ್ರತ್ಯೇಕ ನಿಯಂತ್ರಣ ಆಯೋಗ ರಚನೆಗೆ ಸರ್ಕಾರ ಮುಂದಾಗಿದೆ ಎಂಬ ವರದಿಯನ್ನು ಉಲ್ಲೇಖಿಸಿ ಕಿಡಿಕಾರಿದ್ದ ಅಶೋಕ್ ಬಗ್ಗೆ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ಅಶೋಕ್ ಅವರೇ ನೀವು ಸಾರಿಗೆ ಇಲಾಖೆ ಸಚಿವರಾಗಿದ್ದವರು. ಸಾರಿಗೆ ಸಂಸ್ಥೆಗಳ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿದ್ದೀರಿ ಎಂದರೆ ಆಶ್ಚರ್ಯವಾಗುತ್ತಿದೆ ಎಂದು ಕಿಡಿಕಾರಿದರು.
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…