ರಾಮನಗರ: ರಾಜ್ಯ ಸರ್ಕಾರ 4 ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಿಳ ಮಾಡಿದೆ. ಈ ಹಿನ್ನೆಲೆಯಲ್ಲಿ ದರ ಹೆಚ್ಚಳ ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರ ರಾಜ್ಯದ ಪುರುಷರ ಬಳಿ ಹಣ ವಸೂಲಿ ಮಾಡಿ ಸ್ತ್ರೀಯರಿಗೆ ಉಚಿತ ಕೊಡುವ ಮೂಲಕ ಹಗಲು ದರೋಡೆ ನಡೆಸುತ್ತಿದೆ. ಕೂಡಲೇ ಸರ್ಕಾರ ಟಿಕೆಟ್ ದರ ಏರಿಕೆಯನ್ನು ವಾಪಸ್ ಪಡೆಯಬೇಕು. ಇಲ್ಲ ಅಂದರೆ ಪುರುಷರಿಗೂ ಬಸ್ ಪ್ರಯಾಣ ಉಚಿತ ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ರಾಮನಗರದ ಕೆಎಸ್‌ಆರ್‌ಟಿಸಿ ಬಸ್ ಹತ್ತಿ ಟಿಕೆಟ್ ಪಡೆಯದೇ ಪ್ರಯಾಣ ಮಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…