ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡವು ಪತ್ನಿ ಹಾಗೂ ಮಗನನ್ನು ವಿಚಾರಣೆಗೆ ಒಳಪಡಿಸುತ್ತಿದೆ.
ಪತ್ನಿ ಹಾಗೂ ಪುತ್ರ ರೋಹಿತ್‌ಗೆ ಎಸ್‌ಐಟಿ ಬುಲಾವ್ ನೀಡಿದ್ದು, ಡೈರಿಯಲ್ಲಿ ಸಿಕ್ಕ ಬಗ್ಗೆ ಮಾಹಿತಿ ಪಡೆಯಲು ಎಸ್‌ಐಟಿ ವಿಚಾರಣೆಗೆ ಕರೆದಿದೆ. ರೈರಿ ಬರೆದಿದ್ದು ರಾಯ್ ಅವರೇನಾ ಎಂಬುದನ್ನು ಖಚಿತಪಡಿಸಲು ರಾಯ್ ಅವರ ಬೇರೆ ಬರವಣಿಗೆಯನ್ನು ಜೊತೆಗೆ ತರಲು ಸೂಚನೆ ನೀಡಲಾಗಿದೆ.
ಸಿ.ಜೆ.ರಾಯ್ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ಕೆಲವು ಪ್ರಭಾವಿಗಳ ಹೆಸರುಗಳಿವೆಯೇ ಮತ್ತು ಆ ಪತ್ರಕ್ಕೂ ಇವರ ಸಾವಿಗೂ ಏನು ಸಂಬಂಧ ಎಂಬ ಬಗ್ಗೆ ಕುಟುಂಬಸ್ಥರಿಂದ ಎಸ್‌ಐಟಿ ವಿವರಣೆ ಪಡೆಯುತ್ತಿದೆ. ವಿಚಾರಣೆಗೆ ಹಾಜರಾಗುವಂತೆ ರಾಯ್ ಅವರ ಪತ್ನಿ ಹಾಗೂ ಮಗನಿಗೂ ಎಸ್‌ಐಟಿ ಬುಲಾವ್ ನೀಡಿದೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…