ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್‌ನವರೇ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಡಿಸಿಎಂ ಡಿಕೆ ಶಿವಕುಮಾರ್ ಅವರು ನಾಡಗೀತೆ ಓದಲಿ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ಶಾಂತಿ ತೋಟದಲ್ಲಿ ಆಶಾಂತಿ ಮೂಡಿಸುತ್ತಿದ್ದಾರೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರ ಈ ಕೆಲಸದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರಲಿದೆ ಎಂದು ಹೇಳಿದರು.
ಮುಸ್ಲಿಂರನ್ನು ಎಂಎಲ್‌ಸಿ. ಎಂಪಿ ಮಾಡಿ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಪಿಜೆ ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿಯಾಗಿ, ಅಬ್ದುಲ್ ನಜೀರ್‌ರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಿದ್ದೇವೆ. ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿದವರು ಯಾರು ಎಂದು ಪ್ರಶ್ನಿಸಿದರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…