ಶಿಗ್ಗಾವಿ: ಮಾಜಿ ಸಿಎಂ, ಸಂಸದ ಬಸವರಾಜು ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಬಂಡಾಯದ ನಡುವೆ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ದಾಖಲಿಸಿದ್ದಾರೆ.
ಭರತ್ ಬೊಮ್ಮಾಯಿ ಸೋಲುವ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿದೆ. ಅಜ್ಜಂಪೀರ್ ಖಾದ್ರಿ ಅವರ ಬಂಡಾಯ ಕಾಂಗ್ರೆಸ್‌ಗೆ ಆರಂಭದ ಹಿನ್ನಡೆಯಾಗಿತ್ತು. ಆದರೆ ಈ ಬಂಡಾಯವನ್ನು ಶಮನಗೊಳಿಸುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ಚುನಾವಣ ಗೆಲುವು ಸಾಧಿಸಿದೆ.
ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಯಾಸೀರ್ ಖಾನ್ ಪಠಾಣ್‌ಗೆ 13,448ಮತಗಳ ಅಂತರದಲ್ಲಿ ಗೆಲುವು ದೊರೆತಿದೆ. ಅವರಿಗೆ 1,00,587 ಮತಗಳು ದೊರೆತಿದ್ದು, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ 89,960 ಮತಗಳು ದೊರೆತಿವೆ.
ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ…
ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ…
ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.…
ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ…
ದಾವಣಗೆರೆ: ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಾಡುವ ದೇವರು ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ…