ಸಂಡೂರು: ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ.ಅನ್ನಪೂರ್ಣ ಅವರು ಜಯಭೇರಿ ಬಾರಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಈ ಮೂಲಕ ಸಂಡೂರು ಕ್ಷೇತ್ರದ ಮೊದಲ ಮಹಿಳಾ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಗೆಲುವು ದಾಖಲಿಸುತ್ತಿದ್ದಂತೆ ಮತ ಎಣಿಕೆ ಕೇಂದ್ರ ಬಳಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕೈ ನಾಯಕರ ಪರವಾಗಿ ಜೈಕಾರ ಹಾಕಿದ್ದಾರೆ.
ಇತ್ತ ಸೋಲೊಪ್ಪಿಕೊಂಡ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಧರ್ಮದ ವಿರುದ್ಧ ಅಧರ್ಮ ಗೆದ್ದಿದೆ. ಸೋಲವನ್ನು ಸವಾಲಾಗಿ ಸ್ವೀಕರಿಸುತ್ತೇವೆ. ಕಾಂಗ್ರೆಸ್ ಹಣ ಬಲದಿಂದ ಗೆದ್ದಿಗೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಮಾಸ್ಕೋ: ರಷ್ಯಾದಲ್ಲಿ ಸಂಶೋಧಕಿಯೊಬ್ಬರು ತೀವ್ರ ನ್ಯುಮೋನಿಯಾದಿಂದ ಮೃತಪಟ್ಟಿರುವುದು ವರದಿಯಾಗಿದೆ. ಅಕ್ಟೋಬರ್ 2ರಂದು ತೀವ್ರ ನ್ಯುಮೋನಿಯಾದಿಂದ ಸಂಶೋಧಕಿ ಮೃತಪಟ್ಟಿದ್ದಾರೆ. ಈ ಸಾವಿಗೂ…
ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ. ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ. ಬಿಐಎಸ್ ಅಥವಾ…
ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ನಗರ…
‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ ಮಂಡ್ಯ ಜಿ ಹಾಲು ಒಕ್ಕೂಟದಲ್ಲಿ ( ಮನ್ ಮುಲ್) ನಡೆದಿರುವ ಹಾಲಿನ ಪುಡಿ ಕಲಬೆರಕೆ…
ನೀಲಿಯೆಂದರೇನು?! ನೀಲಿಯೆಂದರೇನು ಬರಿಯ ಬಣ್ಣವೇನು ? ಮೈತ್ರಿ ಕಣಾ ಕರುಣೆ ಕಣಾ| ಸೂರ್ತಿ ಕಣಾ ಕೀರ್ತಿ ಕಣಾ| ಬುದ್ಧ ಬಸವ…