ಹಾವೇರಿ: ಇಲ್ಲಿಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ತನ್ನ ಅಭ್ಯರ್ಥಿ ಹೆಸರನ್ನು ಗುರುವಾರ ಘೋಷಿಸಿದೆ.
2023ರ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಿ ಪರಾಭಾವಗೊಡಿದ್ದ ಯಾಸೀರ್ ಅಹ್ನದ್ ಖಾನ್ ಪಠಾಣ ಅವರಿಗೆ ಕಾಂಗ್ರೆಸ್ ಈ ಬಾರಿಯ ಉಪ ಚುನಾವಣೆಯಲ್ಲಿ ಟಿಕೆಟ್ ನೀಡಿದೆ.
ಇಲ್ಲಿಯ ಕ್ಷೇತ್ರಕ್ಕೆ ಲಿಂಗಾಯತ ಸಮುದಾಯಕ್ಕೆ ಟಿಕೆಟ್ ನೀಡುವ ಬಗ್ಗೆ ಚರ್ಚೆಗಳು ನಡೆದಿದ್ದವು. ಆದರೆ, ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಲು ಒತ್ತಾಯ ಹೆಚ್ಚಿದ್ದವು. ಇದೇ ಕಾರಣಕ್ಕೆ ಈ ಬಾರಿಯ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಯಾಸೀರ್ ಅಹ್ಮದ್ ಖಾನ್ ಪಠಾಣ ಅವರಿಗೆ ಟಿಕೆಟ್ ನೀಡಲಾಗಿದೆ ಎನ್ನಲಾಗಿದೆ.
ಬಿಜೆಪಿಯು ಬಸವರಾಜ ಬೊಮ್ಮಾಯಿ ಮಗ ಭರತ್ ಬೊಮ್ಮಾಯಿಯನ್ನು ಇಲ್ಲಿ ಕಣಕ್ಕಿಳಿಸಿದೆ.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…