ಬೆಂಗಳೂರು: ಕಾಂಗ್ರೆಸ್ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.
ಈ ಹಿನ್ನೆಲೆಯಲ್ಲಿ ಉಪಚುನಾವಣೆ ಗೆದ್ದು ಕ್ಷೇತ್ರ ಉಳಿಸಿಕೊಳ್ಳುವುದು ಕಾಂಗ್ರೆಸ್‌ಗೆ ಪ್ರತಿಷ್ಠೆಯಾಗಿದೆ.
ಶಾಮನೂರು ಶಿವಶಂಕರಪ್ಪ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಎಚ್.ವೈ.ಮೇಟಿ ನಿಧನದ ಕಾರಣ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಎದುರಾಗಿದೆ.
ಎರಡು ಕ್ಷೇತ್ರದ ಅಭ್ಯರ್ಥಿಗಳನ್ನು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿಲ್ಲ. ಟಿಕೆಟ್‌ಗಾಗಿ ತೀವ್ರ ಪೈಪೋಟಿ ಇದ್ದು, ಅಭ್ಯರ್ಥಿ ಅಂತಿಮಗೊಳಿಸುವುದು ಸವಾಲಾಗಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ನಡೆಸಿದ್ದು, ಅಭ್ಯರ್ಥಿ ಆಯ್ಕೆ ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…