by vijayendra verbal attack
ಗದಗ: ಜನಾಕ್ರೋಶ ಯಾತ್ರೆಯಿಂದ ಕಾಂಗ್ರೆಸ್‌ಗೆ ಭಯ ಶುರುವಾಗಿದ್ದು, ಇದನ್ನು ಮರೆಮಾಚಲು ಜಾತಿಗಣತಿ ವಿಚಾರ ಎತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಗದಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿಪಕ್ಷಗಳು ಹಾಗೂ ಸಿಎಂ ಆಕಾಂಕ್ಷಿಗಳನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ.
ಇದನ್ನೂ ಓದಿ:- ಸಿಎಂ ಸ್ವಕ್ಷೇತ್ರದಲ್ಲೇ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವುದು ನಾಚಿಕೆಗೇಡಿನ ಸಂಗತಿ: ಎಂ.ಕೃಷ್ಣಮೂರ್ತಿ
ಸಿಎಂ ಸಿದ್ದರಾಮಯ್ಯ ಕರಪ್ಟ್ ರಾಜಕಾರಣಿ. ಮುಡಾ ಹಗರಣಗಳ್ಲಿ ನಾವು ತಪ್ಪು ಎಸಗಿಲ್ಲ ಎಂದರು. ಆದರೆ 14 ನಿವೇಶನಗಳನ್ನು ವಾಪಸ್ ಕೊಟ್ಟರು. ಹೀಗಾಗಿ ಸಿದ್ದರಾಮಯ್ಯ ಭ್ರಷ್ಟರು ಎಂದು ಎಲ್ಲರಿಗೂ ಗೊತ್ತಾಗಿದೆ ಎಂದು ಕಿಡಿಕಾರಿದರು.
ಇದನ್ನೂ ಓದಿ:- ಮಾಜಿ ಸಿಎಂ ಬಿಎಸ್‌ವೈ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ: ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ ಸುಪ್ರೀಂಕೋರ್ಟ್
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರ ಬದುಕು ಶೋಚನೀಯ ಸ್ಥಿತಿಗೆ ತಲುಪಿದೆ. ಬಡ ಹಾಗೂ ಮಧ್ಯಮವರ್ಗದ ಜನರು ಕೂಡ ತುಂಬಾ ಕಷ್ಟ ಪಡುತ್ತಿದ್ದಾರೆ. ಇದಕ್ಕೆಲ್ಲಾ ರಾಜ್ಯ ಸರ್ಕಾರ ನೇರ ಕಾರಣ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…