b y vijayendra caste census
ದಾವಣಗೆರೆ: ಜಾತಿಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದು, ಅವರಿಗೆ ಜಾತಿ ಗಣತಿ ವಿಚಾರದಲ್ಲಿ ಪ್ರಾಮಾಣಿಕತೆ ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವಿಚಾರದಲ್ಲಿ ಎಲ್ಲಾ ಸಮುದಾಯದವರಿಗೂ ನ್ಯಾಯ ಸಿಗಬೇಕು. ಈ ಬಗ್ಗೆ ನಮ್ಮ ನಿಲುವು ಸ್ಪಷ್ಟವಾಗಿದೆ. ಆದರೆ ಸಿಎಂಗೆ ತಮ್ಮ ಕುರ್ಚಿ ಬಗ್ಗೆ ಯಾವಾಗ ಅಭದ್ರತೆ ಕಾಡುತ್ತದೋ ಆಗ ಈ ಜಾತಿ ಗಣತಿ ವಿಚಾರ ಕೈಗೆತ್ತಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಜಾತಿ ಜನಗಣತಿ ಇಟ್ಟುಕೊಂಡು ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತಲು ಹೊರಟಿರುವವರು ಸಿಎಂ ಸಿದ್ದರಾಮಯ್ಯ. ಅವರು ಸ್ಪಷ್ಟ ನಿಲುವನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…
ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…