ರಾಜ್ಯ

ಸ್ವತಃ ಎದೆಗೆ ಗುಂಡಿಟ್ಟುಕೊಂಡ ಸಿ.ಜೆ.ರಾಯ್ :‌ ಮರಣೋತ್ತರ ಪರೀಕ್ಷೆಯಲ್ಲಿ ಧೃಢ

ಬೆಂಗಳೂರು: ಕಾನ್ಫಿಡೆಂಟ್‌ ಗ್ರೂಪ್‌ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್‌ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ.

ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅವರು ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಅಧಿಕೃತವಾಗಿ ದೃಢಪಟ್ಟಿದೆ.

ಸಿಜೆ ರಾಯ್‌ ಅವರು ತಮ್ಮ ಬಲಗೈಯಿಂದ ಎದೆಯ ಭಾಗಕ್ಕೆ ಗನ್‌ ಇಟ್ಟು ಟ್ರಿಗರ್‌ ಒತ್ತಿದ್ದಾರೆ. ಅತ್ಯಂತ ಸಮೀಪದಿಂದ ಗುಂಡು ಹಾರಿಸಿಕೊಂಡಿದ್ದರಿಂದ ಎದೆಯ ಮೇಗ್ಭಾಗದ ಮಾಂಸಖಂಡಗಳು ಚದುರಿಲ್ಲ. ಬದಲಾಗಿ ಗುಂಡು ನೇರವಾಗಿ ದೇಹನೊಳಗೆ ಆಳವಾಗಿ ಇಳಿದಿದೆ.

ಪಾಕೆಟ್‌ ಗನ್‌ನಿಂದ ಹಾರಿದ ಬುಲೆಟ್‌ ಹೃದಯವನ್ನು ಸೀಳಿ, ಶ್ವಾಸಕೋಶ ಮತ್ತು ರಕ್ತನಾಳಗಳ ಮೂಲಕ ಹಾದುಹೋಗಿ ಕೊನೆಗೆ ಬೆನ್ನಿನ 11ನೇ ಪಕ್ಕೆಲುಬಿನ ಬಳಿ ಸಿಲುಕಿಕೊಂಡಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ಹೊರಬಂದಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

5 mins ago

ಮಲೆ ಮಹದೇಶ್ವರ ಬೆಟ್ಟ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ  ಮಹೋತ್ಸವದ ಅಂಗವಾಗಿ…

11 mins ago

ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು: ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದು

ಇಸ್ಲಾಮಾಬಾದ್:‌ ಇರಾನ್‌, ಅಮೇರಿಕಾ-ಇಸ್ರೇಲ್‌ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.‌23ರಂದು…

3 hours ago

ಯುಗಾದಿ ಸಂಭ್ರಮ: ಓಂಕಾರೇಶ್ವರ ದೇವಾಲಯದಲ್ಲೂ ಬೇವು ಬೆಲ್ಲ ವಿತರಣೆ

ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…

3 hours ago

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

4 hours ago

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಡಿದ ಕಾಡಾನೆ

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…

4 hours ago