ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ.
ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅವರು ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಅಧಿಕೃತವಾಗಿ ದೃಢಪಟ್ಟಿದೆ.
ಸಿಜೆ ರಾಯ್ ಅವರು ತಮ್ಮ ಬಲಗೈಯಿಂದ ಎದೆಯ ಭಾಗಕ್ಕೆ ಗನ್ ಇಟ್ಟು ಟ್ರಿಗರ್ ಒತ್ತಿದ್ದಾರೆ. ಅತ್ಯಂತ ಸಮೀಪದಿಂದ ಗುಂಡು ಹಾರಿಸಿಕೊಂಡಿದ್ದರಿಂದ ಎದೆಯ ಮೇಗ್ಭಾಗದ ಮಾಂಸಖಂಡಗಳು ಚದುರಿಲ್ಲ. ಬದಲಾಗಿ ಗುಂಡು ನೇರವಾಗಿ ದೇಹನೊಳಗೆ ಆಳವಾಗಿ ಇಳಿದಿದೆ.
ಪಾಕೆಟ್ ಗನ್‌ನಿಂದ ಹಾರಿದ ಬುಲೆಟ್ ಹೃದಯವನ್ನು ಸೀಳಿ, ಶ್ವಾಸಕೋಶ ಮತ್ತು ರಕ್ತನಾಳಗಳ ಮೂಲಕ ಹಾದುಹೋಗಿ ಕೊನೆಗೆ ಬೆನ್ನಿನ 11ನೇ ಪಕ್ಕೆಲುಬಿನ ಬಳಿ ಸಿಲುಕಿಕೊಂಡಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ಹೊರಬಂದಿದೆ.
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…