ಕಲಬುರ್ಗಿ: ಜಾತಿಗಣತಿಯಿಂದ ಯಾರಿಗೂ ಅನ್ಯಾಯವಾಗಲು ಬಿಡಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಸಚಿವರಿಗೆ ಅವಕಾಶ ನೀಡಲಾಗುವುದು ಎಂದರು.
ಇದು ಜನಗಣತಿ ಅಲ್ಲ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಾಗಿದೆ. ಇದರಿಂದ ಯಾರಿಗೂ ಅನ್ಯಾಯವಾಗಲ್ಲ. ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಸುದ್ದಿ ಹಿನ್ನೆಲೆ:- ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಬಗ್ಗೆ ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಇನ್ನು ಮುಂದುವರಿದು ಮಾತನಾಡಿದ ಅವರು, ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಸಭೆಯಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ಮಾಡಲಾಗುವುದು. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು. ಯಾರೂ ಹೆದರುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.
ದನ್ನೂ ಓದಿ:- ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ: ಮಾಜಿ ಸಚಿವ ವಿ.ಸುನೀಲ್ ಕುಮಾರ್
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…