ಬೆಂಗಳೂರು: ಹೆಣ್ಣು ಮಕ್ಕಳಿಗೆ ಋತುಚಕ್ರದ ಸಮಯದಲ್ಲಿ ಒಂದು ದಿನ ರಜೆ ಕೊಡುವ ಮೂಲಕ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಒಪ್ಪಿಗೆ ಸೂಚಿಸಿದೆ.
ಕಾರ್ಮಿಕ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಕ್ಯಾಬಿನೆಟ್ ಅನುಮೋದನ್ ನೀಡಿದೆ. ಋತು ಚಕ್ರ ರಜೆ ನೀಡಿ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.
ರಾಜ್ಯ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್‌ಸಿ, ಐಟಿ ಹಾಗೂ ಇತರೆ ಖಾಸಗಿ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸಂಬಳ ಸಹಿತ ಋತುಚಕ್ರ ರಜೆ ನೀಡಲಾಗುತ್ತದೆ.
ಸಭೆ ಬಳಿಕ ಮಾತನಾಡಿದ ಸಚಿವ ಸಂತೋಷ್ ಲಾಡ್ ಅವರು, ಹೆಣ್ಣು ಮಕ್ಕಳಿಗೆ ಋತುಚಕ್ರ ರಜೆ ನೀಡಲು ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ಆಗಿದೆ. ವರ್ಷದಲ್ಲಿ 12 ದಿನ ರಜೆ ತೆಗೆದುಕೊಳ್ಳಬಹುದು. ಯಾವತ್ತು ರಜೆ ಬೇಕು ಎಂದು ಹೆಣ್ಣು ಮಕ್ಕಳು ತೀರ್ಮಾನ ಮಾಡಿಕೊಳ್ಳಬೇಕು ಎಂದು ಹೇಳಿದರು.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…