ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಬಜೆಟ್ ಘೋಷಣೆಯಂತೆ ಈ ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಇದರ ಜೊತೆಗೆ ಹಿಂದುಳಿದ ವರ್ಗಗಳ ಕಾಮಗಾರಿಗಳ ಮೀಸಲಾತಿಯನ್ನು ಹೆಚ್ಚಿಸಿದ್ದು, ಈ ಹಿಂದೆ ಎಸ್‌ಸಿ-ಎಸ್‌ಟಿ ಸಮುದಾಯಕ್ಕೆ ಇದ್ದ 1 ಕೋಟಿವರೆಗಿನ ಕಾಮಗಾರಿ ಮೊತ್ತವನ್ನು 2 ಕೋಟಿ ರೂ.ವರೆಗೆ ವಿಸ್ತರಿಸಿ ಮೀಸಲಾತಿಗೆ ಅವಕಾಶ ನೀಡಿಲಾಗಿದೆ.
ಅಲ್ಲದೇ ಗ್ರಾಮೀಣ ಭಾಗದಲ್ಲಿ ಇ-ಖಾತಾ ನೀಡಲು ಸಂಪುಟ ಒಪ್ಪಿಗೆ ಸೂಚಿಸಿದೆ. ಜೊತೆಗೆ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆ ಆಡಳಿತ ಸುಧಾರಣೆಗೆ ಪ್ರತ್ಯೇಕ ಸಮಿತಿ ರಚನೆಗೂ ಒಪ್ಪಿಗೆ ನೀಡಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…