CM will resolve the MLAs' dissatisfaction: Minister G. Parameshwara
ಬೆಂಗಳೂರು: ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯಲು ಒತ್ತಾಯ ಕೇಳಿಬಂದಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಆಸ್ತಿ ನಷ್ಟ ಆಗದಿದ್ದರೆ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಲಾಗುವುದು. ಅಪರಾಧ ಅಂಶಗಳು ಇಲ್ಲದಿದ್ದರೆ ಅಂತಹ ಕೇಸ್‌ಗಳನ್ನು ವಾಪಸ್ ಪಡೆಯುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಅನೇಕ ಸಂದರ್ಭಗಳಲ್ಲಿ ಹಲವು ಪ್ರಕರಣ ವಾಪಸ್ ಪಡೆಯಲಾಗಿದೆ.
ರೈತರು, ಕನ್ನಡಪರ ಹೋರಾಟಗಾರರ ಮೇಲಿನ ಕೇಸ್‌ಗಳನ್ನು ಹಿಂಪಡೆಯಲಾಗಿದೆ. ಅದಕ್ಕೊಂದು ಪ್ರಕ್ರಿಯೆ ಇದೆ. ಅದರಂತೆ ಕ್ರಮ ಆಗುತ್ತದೆ. ಸಂಪುಟ ಉಪಸಮಿತಿ, ಸಂಪುಟ ಸಭೆಯಲ್ಲಿ ಚರ್ಚಿಸಿದ ಮೇಲೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಟೆಹ್ರಾನ್ : ಇರಾನ್- ಇಸ್ರೇಲ್, ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್ ಸುಪ್ರೀಂ…
ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…
ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…
ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…
ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…
ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…