ಹುಬ್ಬಳ್ಳಿ: ಮೇ.20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ವಿಧಾನಪರಿಷತ್ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇ.4ರ ಫಲಿತಾಂಶದ ನಂತರ ಈ ವಿಷಯ ಚರ್ಚೆಗೆ ಬರಲಿದೆ. ಶೇ.50ರಷ್ಟು ಸಚಿವರನ್ನು ಪಕ್ಷದ ಕೆಲಸಕ್ಕೆ ನಿಯೋಜಿಸಬೇಕು. ಉಳಿದವರಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದೇವೆ. ಆದರೆ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧ ಎಂದು ಹೇಳಿದರು.
ಇನ್ನು ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡದಂತೆ ಹೈಕಮಾಂಡ್ ಹೇಳಿದೆ. ಹೀಗಾಗಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವುದಿಲ್ಲ ಎಂದು ತಿಳಿಸಿದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…