ಚಿಕ್ಕಬಳ್ಳಾಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ನನಗೂ ಸಚಿವ ಸ್ಥಾನ ಸಿಗಲಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿ. ನಾನು ಕೂಡ ಈ ಬಾರಿ ಸಚಿವನಾಗುತ್ತೇನೆ. ನನಗೂ ಮಂತ್ರಿ ಸ್ಥಾನ ನೀಡುವಂತೆ ಮನವಿ ಮಾಡುತ್ತೇನೆ. ನನಗೆ ವಿಶ್ವಾಸವಿದೆ. ನನಗೂ ಸಚಿವ ಸ್ಥಾನ ಸಿಗುತ್ತದೆ ಎಂಬುದು ನನ್ನ ಆಶಯ ಎಂದು ಹೇಳಿದರು.
ಇದನ್ನೂ ಓದಿ :-ಭೌತಶಾಸ್ತ್ರದಲ್ಲಿ 3 ವಿಜ್ಞಾನಿಗಳಿಗೆ ಒಲಿದ ನೊಬೆಲ್
ಇನ್ನು ನನ್ನ ಮೇಲೆ ತಾಯಿ ಚಾಮುಂಡಿದೇವಿ ಆಶೀರ್ವಾದವಿದೆ. ಸಚಿವನಾಗಿ ನಾನೂ ರಾಜಭವನಕ್ಕೆ ತೆರಳಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…