g parameshwara pahalgam attack
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಇಂದು ಆರ್‌ಸಿಬಿ ಹಾಗೂ ಕೆಎಸ್‌ಸಿಎ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನ್ಯಾ.ಕುನ್ಹಾ ವರದಿ ಅಂಶಗಳ ಬಗ್ಗೆ ಕ್ರಮಕ್ಕೆ ಸೂಚನೆ ನೀಡಿದ್ದವು. ಇಂದಿನ ಸಭೆಯಲ್ಲಿ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಎಲ್ಲಾ ಜವಾಬ್ದಾರಿ ಆರ್‌ಸಿಬಿ ಕೆಎಸ್‌ಸಿಎ ಅವರದ್ದೇ ಆಗಿದೆ ಎಂದು ಹೇಳಿದರು.
ಐಪಿಎಲ್ ಆರಂಭವಾಗುತ್ತಿದೆ. ಈ ಹಿಂದೆ ಆರ್‌ಸಿಬಿ ಟ್ರೋಫಿ ಗೆದ್ದಿದೆ. ಹೋಂ ಗ್ರೌಂಡ್ ಉದ್ಘಾಟನೆ ಪಂದ್ಯವಾಡಲು ಕೇಳಿದರು. ನನ್ನ ನೇತೃತ್ವದಲ್ಲಿ ಎಲ್ಲಾ ಚರ್ಚೆ ಮಾಡಿದ್ದೇವೆ. ಸಭೆಯಲ್ಲಿ ಚರ್ಚೆಯಾದ ವಿಷಯವನ್ನು ಕ್ಯಾಬಿನೆಟ್‌ಗೆ ತಿಳಿಸುತ್ತೇವೆ. ಸಂಪುಟ ಸಭೆಯು ಮುಂದಿನ ತೀರ್ಮಾನ ಮಾಡುತ್ತದೆ. ಸಂಪುಟ ತೀರ್ಮಾನ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮ್ಯಾಚ್ ಆಡಿಸುವ ಬಗ್ಗೆ ಪ್ರಕಟಿಸುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…