ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಕನ್ನಡ ಸಂಘಟನೆಗಳು ರೈತರ ಮೇಲೆ ಇದ್ದ ಕೇಸ್ ಬಗ್ಗೆ ಶಿಫಾರಸು ಮಾಡಲಾಗಿತ್ತು. ಕ್ಯಾಬಿನೆಟ್ ಸಬ್ ಕಮಿಟಿಗೆ ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತು. ಕಾನೂನಾತ್ಮಕವಾಗಿ ಕೇಸ್ ಹಿಂಪಡೆಯಲು ತೀರ್ಮಾನ ಆಗಿದೆ. 52 ಕೇಸ್ ಹಿಂಪಡೆಯಬಹುದು ಎಂದು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…