Mysore
34
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಸಚಿವ ಸಂಪುಟ ಸಭೆ ನಾಳೆಗೆ ಮುಂದೂಡಿಕೆ

ಬೆಂಗಳೂರು: ಇಂದು ಸಂಜೆಗೆ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ ಎಂಬ ಮಾಹಿತಿ ದೊರೆತಿದೆ.

ಇಂದು ಸಂಜೆ 7 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಕಾರಣಾಂತರಗಳಿಂದ ನಾಳೆ ಸಂಜೆ 6 ಗಂಟೆಗೆ ಮುಂದೂಡಲಾಗಿದೆ.

ರಾಜ್ಯದಲ್ಲಿ ಬಜೆಟ್‌ ಅಧಿವೇಶನ ನಡೆಯುತ್ತಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಗಳಿಂದ ಶಾಸಕರ ಹಕ್ಕುಗಳಿಗೆ ಯಾವುದೇ ಚ್ಯುತಿ ಬಾರದಂತೆ ರಕ್ಷಣೆ ಒದಗಿಸಲಾಗುವುದು. ಅಧಿವೇಶನ ಮುಗಿದ ಬಳಿಕ ಶಾಸಕರ ಜೊತೆ ಚರ್ಚಿಸಿ ಒಮ್ಮತ ನಿರ್ಣಯಕ್ಕೆ ಬರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Tags:
error: Content is protected !!