ಬೆಂಗಳೂರು: ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆ ರದ್ದಾಗಿದೆ.
ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಕ್ಯಾಬಿನೆಟ್ ರಭೆ ರದ್ದಾಗಿದೆ.
ಇನ್ನು ಸಚಿವ ಸಂಪುಟ ಸಭೆಯನ್ನು ವಿಧಾನಸೌಧದಲ್ಲೇ ನಡೆಸಲು ನಿರ್ಧಾರ ಮಾಡಲಾಗಿದ್ದು, ಈ ಕುರಿತು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.