dk shivkumar (2)
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಈಗ ನವೆಂಬರ್ ಕ್ರಾಂತಿ ಹಾಗೂ ಸಚಿವ ಸಂಪುಟ ಪುನರ್ ರಚನೆ ವಿಚಾರ ಭಾರೀ ಚರ್ಚೆಯಲ್ಲಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನರ್ ರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಾರೆ. ಈ ಬಗ್ಗೆ ಅವರು ಹೇಳಿಕೆ ಕೊಡುತ್ತಾರೆ. ನಾವೇನು ಈ ಬಗ್ಗೆ ಏನನ್ನೂ ಮಾತನಾಡಲ್ಲ ಎಂದು ಹೇಳಿದರು.
ಇನ್ನು ಸಿಎಂ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಏನೇ ಕೆಲಸವಿದ್ದರೂ ನಾವೂ ಕೂಡ ದೆಹಲಿಗೆ ಹೋಗುತ್ತೇವೆ. ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಲು ಕೂಡ ಹೋಗುತ್ತೇವೆ. ಒಂದು ವೇಳೆ ವರಿಷ್ಠರು ಕರೆದಾಗಲೂ ಹೋಗುತ್ತೇವೆ. ವಿಶ್ರಾಂತಿ ಪಡೆಯಲು ದೆಹಲಿಗೆ ಹೋಗುತ್ತೇವೆ ಎಂದು ಹೇಳಿದರು.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…