ಬೆಂಗಳೂರು: ಪಶ್ಚಿಮಘಟ್ಟ ಪರಿಸರ ಸೂಕ್ಷ್ಮವಲಯ ಪ್ರದೇಶದ ಗ್ರಾಮಗಳ ಜನರ ಅಹವಾಲು ಆಲಿಸಲು ಹೊಸ ಸಮಿತಿ ಕಳುಹಿಸಿಕೊಡುವಂತೆ ಕೋರಲು ಕೇಂದ್ರದ ಬಳಿಗೆ ಸರ್ವಪಕ್ಷಗಳ ನಿಯೋಗ ಕರೆದುಕೊಂಡು ಹೋಗಲು ನಿರ್ಧಾರ ಮಾಡಲಾಗಿದೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನ ಕುರಿತು ಮಹತ್ವದ ಚರ್ಚೆ ನಡೆಸಲಾಗಿದೆ.
ಈ ಸಂಬಂಧ ಸೆಪ್ಟೆಂಬರ್.27ರಂದು ಕೇಂದ್ರಕ್ಕೆ ರಾಜ್ಯ ಸರ್ಕಾರ ತನ್ನ ಅಭಿಪ್ರಾಯ ಸಲ್ಲಿಸಲಿದ್ದು, ವರದಿ ತಿರಸ್ಕರಿಸುವುದು ಸೇರಿದಂತೆ ಮೂರು ಸಾಧ್ಯತೆಗಳನ್ನು ಒಳಗೊಂಡ ವರದಿ ಸಿದ್ಧಪಡಿಸಿ ಸಂಪುಟ ಸಭೆಯ ಮುಂದಿಡಲು ತೀರ್ಮಾನ ಮಾಡಲಾಗಿದೆ.
ಈ ಸಂಬಂಧ ಮೊದಲಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಸಂಪುಟದ ಮುಂದೆ ತರಲಾಗುವುದು ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…