ಹುಬ್ಬಳ್ಳಿ: ಕೂಡಲೇ ಅನರ್ಹರ ಪಡಿತರ ಕಾರ್ಡ್ ರದ್ದು ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನರ್ಹರ ಪಡಿತರ ಕಾರ್ಡ್ ರದ್ದು ಮಾಡಿ. ಬಿಪಿಎಲ್ ಪಡೆದ ಅನರ್ಹರು ಬಹಳ ಮಂದಿ ಇದ್ದಾರೆ. ಹೀಗಾಗಿ ಪರಿಶೀಲನೆ ನಡೆಸಿ ಅವುಗಳನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಈ ಕುರಿತು ಎಲ್ಲಾ ರಾಜ್ಯಗಳಿಗೂ ಸೂಚನೆ ನೀಡಲಾಗಿದೆ. ಹೀಗಾಗಿ ರಾಜ್ಯ ಸರ್ಕಾರ ತಂತ್ರಜ್ಞಾನದಿಂದ ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ…
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು…
ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್ ಬರುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿಯಾದ…
ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ…