ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ ಮೌಲ್ಯದ ಹೈಡ್ರೋಫೋನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ವೇಳೆ ಬ್ಯಾಗ್ನಲ್ಲಿ 9.7 ಕೆಜಿ ಗಾಂಜಾ ಪತ್ತೆಯಾಗಿದೆ.
ಗಾಂಜಾ ಸಮೇತ ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ಎನ್ಡಿಪಿಎಸ್ ಕಾಯ್ದೆಯಡಿ ಕಸ್ಟಮ್ಸ್ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…