ಕಲಬುರಗಿ : ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ ಅವರು ಸಾವನ್ನಪ್ಪಿದ್ದಾರೆ.
ಜೇರ್ವಗಿ ಬಳಿ ನಡೆದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಅವರು ಅಸ್ಪತ್ರೆಗೆ ದಾಖಲಾಗಿದ್ದರು. ಬಳಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಮಹತೇಂಶ್ ಬಿಳಗಿ ಅವರು ಕರ್ನಾಟಕ ಕೇಡರ್‌ನ 2012ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು. ಅವರು ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದು, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಹುದ್ದೆಗಳು
ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್, ಪವರ್ ಕಂಪೆನಿ ಆಫ್ ಕರ್ನಾಟಕ ಲಿಮಿಟೆಡ್, ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್, ಮತ್ತು ಬೆಸ್ಕಾಂ (ವ್ಯವಸ್ಥಾಪಕ ನಿರ್ದೇಶಕರಾಗಿ).





