ರಾಜ್ಯ

ಕಾರು ಅಪಘಾತ : ಸಚಿವೆ ಹೆಬ್ಬಾಳಕರ ಬೆನ್ನು ಮೂಳೆಗೆ ಶಸ್ತ್ರಚಿಕಿತ್ಸೆ ಅಗತ್ಯವಿಲ್ಲ; ವೈದ್ಯ

ಬೆಳಗಾವಿ : ಕಾರು ಅಪಘಾತದಲ್ಲಿ ಗಾಯಗೊಂಡ ಸಚಿವ ಲಕ್ಷ್ಮಿ ಹೆಬ್ಬಾಳಕರ ಅವರ ಬೆನ್ನಿನ ಎರಡು ಮೂಳೆಗಳು ಸ್ಪಲ್ವ ಪ್ರಮಾಣದಲ್ಲಿ ಮುರಿದಿದೆ. ಆದರೆ ಗಂಭೀರವಾಗಿಲ್ಲ. ಶಸ್ತ್ರಚಿಕಿತ್ಸೆ ಮಾಡುವ ಅಗತ್ಯವಿಲ್ಲ ಎಂದು ಚಿಕಿತ್ಸೆ ನೀಡಿದ ವಿಜಯಾ ಆಸ್ಪತ್ರೆಯ ಡಾ.ರವಿ ಪಾಟೀಲ ಹೇಳಿದರು.
ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರು ಒಂದು ತಿಂಗಳು ಬೆಡ್‌ರೆಸ್ಟ್‌ ಮಾಡಬೇಕು. ಶಸ್ತ್ರ ಚಿಕಿತ್ಸೆಯ ಅಗತ್ಯವಿಲ್ಲ ಎಂದಿದ್ದಾರೆ.
ಮೂರು ದಿನಗಳು ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಿದ ಬಳಿಕ ಮನೆಗೆ ಕಳುಹಿಸಲಾಗುವುದು. ಸದ್ಯ ನೋವು ನಿವಾರಕ ಕೊಡಲಾಗಿದೆ. ಕಡ್ಡಾಯವಾಗಿ ಅವರು ಒಂದು ತಿಂಗಳು ಬೆಡ್‌ರೆಸ್ಟ್‌ ಮಾಡಬೇಕು ಎಂದು ಹೇಳಿದರು.
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

5 mins ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

8 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

8 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

8 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

9 hours ago