ಬೆಂಗಳೂರು: ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ವಿಧಾನಸೌಧದ ಆವರಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದುರುದ್ದೇಶ ಪೂರ್ವಕವಾಗಿ ರಾಜಕೀಯ ಮಾಡಲಾಗುತ್ತಿದೆ ಎಂದು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಾಹಾರಕ್ಕೆ ತಮ್ಮನ್ನು ಇನ್ನೂ ಕರೆದಿಲ್ಲ. ಬಹುಶಃ ಇವತ್ತು ಕರೆಯಬಹುದು. ಆಹ್ವಾನ ಬಂದರೆ ಅವರ ಮನೆಗೆ ಭೇಟಿ ನೀಡುತ್ತೇನೆ ಎಂದರು.
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…
ಬೆಂಗಳೂರು: ಜನವರಿ.22ರಿಂದ ಜನವರಿ.31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ…
ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…