ರಾಜ್ಯ

ಎಲ್ಲರ ಅಭಿಪ್ರಾಯದ ಬಳಿಕ ಜಾತಿಗಣತಿ ಬಗ್ಗೆ ಮುಂದಿನ ನಿರ್ಧಾರ: ಸಚಿವ ಪರಮೇಶ್ವರ್‌

ಬೆಂಗಳೂರು: ಎಲ್ಲರ ಅಭಿಪ್ರಾಯ ಪಡೆದು ಜಾತಿ ಗಣತಿ ವರದಿ ಬಗ್ಗೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ (Home Minister G Parameshwara) ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿ ಬಗ್ಗೆ ಎಲ್ಲರೂ ಅವರ ಅಭಿಪ್ರಾಯ ಹೇಳಿದ್ದಾರೆ. ಎಲ್ಲರ ಅಭಿಪ್ರಾಯದ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಇದು ಒಬ್ಬರ ನಿರ್ಧಾರ ಅಲ್ಲ. ಸಂಪುಟ ಸಭೆಯಲ್ಲಿ ಒಬ್ಬೊಬ್ಬರು ವಿವಿಧ ಅಭಿಪ್ರಾಯ ನೀಡಿದ್ದಾರೆ. ಈ ಹೇಳಿಕೆಗಳ ಮೇಲೆ ಸುದೀರ್ಘ ಅಧ್ಯಯನ ಮಾಡಿದ ಮೇಲೆ ವೈಜ್ಞಾನಿಕ ಸಮೀಕ್ಷೆ ಅನ್ನಿಸುತ್ತಿದೆ ಎಂದು ಅಭಿಪ್ರಾಯ ಪಟ್ಟರು.

ಇದನ್ನೂ ಓದಿ:- Caste Census | ವಿಶೇಷ ಸಭೆಯಲ್ಲಿ ಸಹೋದ್ಯೋಗಿಗಳಿಗೆ ಸಿ.ಎಂ ಹೇಳಿದ್ದೇನು?

ಇನ್ನು ಮುಂದುವರಿದು ಮಾತನಾಡಿದ ಅವರು, ಜಾತಿಗಣತಿ ವರದಿ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರ ಅಭಿಪ್ರಾಯ ಸಂಗ್ರಹಿಸಿಯೇ ಮುಂದಿನ ತೀರ್ಮಾನ ಎಂದರು.

ಇದನ್ನೂ ಓದಿ:- ಜಾತಿಗಣತಿ ವರದಿ ತಿರಸ್ಕರಿಸಿ: ಸಿಎಂ ಸಿದ್ದುಗೆ ಶೋಭಾ ಕರಂದ್ಲಾಜೆ ಪತ್ರ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

41 mins ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

47 mins ago

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…

1 hour ago

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

14 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

16 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

16 hours ago