ಬೆಂಗಳೂರು: ಯಾರ ಬಳಿಯೂ ಅವರವರ ಸಮುದಾಯದ ಜನಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಎಲ್ಲಾ ಸಮುದಾಯಗಳ ಜನಸಂಖ್ಯೆಯ ಮಾಹಿತಿಯಿದೆ. ಈ ಸಮೀಕ್ಷೆ ವೈಜ್ಞಾನಿಕವಾಗಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿ ಕುರಿತ ಚರ್ಚೆ ಅಪೂರ್ಣವಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ಮುಂದುವರಿಯಲಿದೆ. ಆದರೆ, ಏಪ್ರಿಲ್.24ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ನಡೆಯಲಿದೆ. ಆ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಯುವುದಿಲ್ಲ ಎಂದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…