ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಗಲೂರು ವ್ಯಾಪ್ತಿಯ ಪ್ರತಿಷ್ಠಿತ ಪ್ರೆಸ್ಟೀಜ್ ಫೈನ್ ಬೇರಿ ಪಾರ್ಕ್ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ವೊಂದರ ಮೇಲೆ ದಾಳಿ ನಡೆಸಿದಾಗ ಈ ದಂಧೆ ಬೆಳಕಿಗೆ ಬಂದಿದೆ.
ಕೇರಳ ಮೂಲದ ಅಶ್ವಿನ್ ಹಾಗೂ ಮೊಬಿನಾ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಪೆಡ್ಲಿಂಗ್ ಅನ್ನೇ ವೃತ್ತಿಯನ್ನಾಗಿಸಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಕಾರ್ಯಾಚರಣೆ ವೇಲೆ ಭಾರೀ ಪ್ರಮಾಣದ ಎಲ್‌ಎಸ್‌ಡಿ, ಹೈಡ್ರೋ ಗಾಂಜಾ ಮತ್ತು ಚರಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ ಸುಮಾರು 10 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…
ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್ ಬಳಿ ನಡೆದಿದೆ. ರಶ್ಮಿ…