ರಾಜ್ಯ

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ: ಡಿಸಿಎಂ ಡಿ.ಕೆ.ಶಿ ಆಕ್ರೋಶ

ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್‌ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕನಕಪುರದಲ್ಲಿ ಮಾತನಾಡಿದ ಅವರು, ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ. ಮನರೇಗಾ ಯೋಜನೆ ಮರು ಜಾರಿ ಮಾಡಲಿ ಎಂಬುದು ನಮ್ಮ ಆಗ್ರಹ ಎಂದು ಹೇಳಿದರು.

ಚುನಾವಣೆ ನಡೆಯುವ ರಾಜ್ಯಗಳಿಗೆ ಅನುಕೂಲವಾಗುವ ಬಜೆಟ್‌ ಇದು. ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಮ್ಮ ರಾಜ್ಯಕ್ಕೆ ನಷ್ಟವಾಗುತ್ತಿದೆ. ಕರ್ನಾಟಕಕ್ಕೆ ಇಷ್ಟೊಂದು ದೊಡ್ಡ ಅನ್ಯಾಯ ಮಾಡುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೂತ್ ಮಟ್ಟದಲ್ಲಿ ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು: ಯಡಿಯೂರಪ್ಪ ಸಲಹೆ

ಬಾಗಲಕೋಟೆ: ಬೂತ್ ಮಟ್ಟದಲ್ಲಿ ನಾವು ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು. ಜನರಿಗೆ ಸರಕಾರದ ಯೋಜನೆಗಳನ್ನು ತಲುಪಿಸಬೇಕು ಎಂದು ಮಾಜಿ…

2 mins ago

ಬಸವತತ್ವ ಪ್ರಸಾರ, ಪ್ರಚಾರ ಇಂದಿನ ಅಗತ್ಯ: ಸಚಿವ ಈಶ್ವರ್ ಖಂಡ್ರೆ‌

ದೇವನಹಳ್ಳಿ: ಸಮಸಮಾಜದ ನಿರ್ಮಾಣಕ್ಕೆ ಕ್ರಾಂತಿಯನ್ನೇ ಮಾಡಿದ ಬಸವಣ್ಣನವರ ತತ್ವಾದರ್ಶಗಳು ಸಾರ್ವಕಾಲಿಕವಾಗಿದ್ದು, ಬಸವ ತತ್ವಗಳ ಪ್ರಚಾರ, ಪ್ರಸಾರ ಇಂದಿನ ಅಗತ್ಯವಾಗಿದೆ ಎಂದು…

48 mins ago

ಮದ್ದೂರು: ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ಸಾವು

ಮದ್ದೂರು: ತಾಲ್ಲೂಕಿನ ಭಾರತೀನಗರ ಸಮೀಪದ ಚಿಕ್ಕರಸಿನಕೆರೆ ಗ್ರಾಮದಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಳವಳ್ಳಿ ತಾಲ್ಲೂಕಿನ ಬಾಣಸಮುದ್ರ…

2 hours ago

ಉಪಚುನಾವಣೆ ಸಿಎಂಗೆ ಕಬ್ಬಿಣದ ಕಡಲೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ದಾವಣಗೆರೆ: ಈ ಉಪಚುನಾವಣೆಗಳು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…

2 hours ago

ಇಟಲಿ ಬಳಿ ಘೋರ ದುರಂತ: ಸಮುದ್ರದಲ್ಲಿ ದೋಣಿ ಮುಳುಗಿ 71 ಜನ ನಾಪತ್ತೆ

ರೋಮ್:‌ ಇಟಲಿ ಕರಾವಳಿಯಲ್ಲಿ ಭೀಕರ ಬೋಟ್‌ ದುರಂತ ಸಂಭವಿಸಿದ್ದು, ಮೆಡಿಟೇರಿಯನ್‌ ಸಮುದ್ರದಲ್ಲಿ ಬೋಟ್‌ ಮುಳುಗಿ 71 ಜನರು ನಾಪತ್ತೆಯಾಗಿದ್ದಾರೆ. ಈಸ್ಟರ್‌…

3 hours ago

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ವಿಚಾರ: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಮೈಸೂರು: ಕಾಳಸಂತೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಮಾರಾಟವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್‌ ಮೇಲೆ ಇಸ್ರೇಲ್‌…

3 hours ago