DCM D.K. Shivakumar says there will be a big revolution in the state by 2028
ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಕನಕಪುರದಲ್ಲಿ ಮಾತನಾಡಿದ ಅವರು, ಕೇಂದ್ರ ಬಜೆಟ್ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ. ಮನರೇಗಾ ಯೋಜನೆ ಮರು ಜಾರಿ ಮಾಡಲಿ ಎಂಬುದು ನಮ್ಮ ಆಗ್ರಹ ಎಂದು ಹೇಳಿದರು.
ಚುನಾವಣೆ ನಡೆಯುವ ರಾಜ್ಯಗಳಿಗೆ ಅನುಕೂಲವಾಗುವ ಬಜೆಟ್ ಇದು. ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಮ್ಮ ರಾಜ್ಯಕ್ಕೆ ನಷ್ಟವಾಗುತ್ತಿದೆ. ಕರ್ನಾಟಕಕ್ಕೆ ಇಷ್ಟೊಂದು ದೊಡ್ಡ ಅನ್ಯಾಯ ಮಾಡುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…