ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಹೋಳು ಮಾಡುವುದು, ಡೆದಾವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸರಿಸಾಟಿ. 75 ವರ್ಷದಿಂದ ಇದನ್ನೇ ಮಾಡಿದೆ ಹಾಗೂ ಮುಂದುವರಿಸಿದೆ. ಕಾಂಗ್ರೆಸ್ ನೀತಿಯೇ ಡಿವೈಡ್ ಅಂಡ್ ರೂಲ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂದು ಅಖಂಡ ಭಾರತವನ್ನು ಹೋಳು ಮಾಡಿತು. ಇಂದು ಬೆಂಗಳೂರು ಮಹಾನಗರವನ್ನು ಹೋಳು ಮಾಡುತ್ತಿದೆ.
ದುರುದ್ದೇವಿಷ್ಟೇ, ನಾಡಪ್ರಭು ಕೆಂಪೇಡೌಡರ ಪರಂಪರೆಯನ್ನು ಬೇರು ಸಹಿತ ಹಾಳು ಮಾಡುವುದು. ಗ್ರೇಟರ್ ಬೆಂಗಳೂರು ಹೆಸರಿಗಷ್ಟೇ. ಲೂಟರ್ ಉದ್ದೇಶ ಕೊಳ್ಳೆ ಹೊಡೆಯುವುದಷ್ಟೇ. ಅಧಿಕಾರ, ಅಭಿವೃದ್ಧಿ ವಿಕೇಂದ್ರಿಕರಣವಲ್ಲ. ಇದು ಲೂಟಿಯ ವಿಕೇಂದ್ರಿಕರಣ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…