ಬೆಂಗಳೂರು: ಸಿಬಿಐ ವಿಶೇಷ ತನಿಖಾ ದಳದ ಐಜಿಪಿ ಎಂ.ಚಂದ್ರಶೇಖರ್ ಒಬ್ಬ ಭ್ರಷ್ಟಾಧಿಕಾರಿಯಾಗಿದ್ದಾರೆ. ಇಂತಹ ದರೋಡೆಕೋರ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಇಟ್ಟುಕೊಂಡು ತನಿಖೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಸರಣಿ ಅಪರಾಧಗಳನ್ನು ಎಸಗಿರುವ ಒಬ್ಬ ಭ್ರಷ್ಟ ಐಪಿಎಸ್ ಅಧಿಕಾರಿಯೊಬ್ಬ ರಾಜಭವನ ಅಧಿಕಾರಿ ವಿರುದ್ಧ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಅನುಮತಿ ಕೋರಿದ್ದಾರೆ. ಈತನಿಗೆ ಸರ್ಕಾರದ ಸಂಪೂರ್ಣ ಕೃಪಾಕಟಾಕ್ಷವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…