Categories: ರಾಜ್ಯ

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ.

ಕೃಷ್ಣ ಮಠದ ಪರ್ಯಾಯ ಪೀಠವನ್ನು ಅಲಂಕರಿಸಿರುವ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯನ್ನು ಭೇಟಿಯಾದರು.

ಬಳಿಕ ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಹಾಗೂ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

1 hour ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

1 hour ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

1 hour ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

2 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

2 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

2 hours ago