ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎಂಎಲ್‌ಸಿ ಟಿಕೆಟ್‌ಗಾಗಿ 2 ಕೋಟಿಗೂ ಅಧಿಕ ಹಣ ಪಡೆದು ಗೋಪಾಲ್ ಜೋಶಿ ಅನೇಕರಿಗೆ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಗೋಪಾಲ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಗೋಪಾಲ್ ಜೋಶಿ ಆಪ್ತರ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿತ್ತು. ಬಳಿಕ ಹುಡುಕಾಟ ಆರಂಭಿಸಿದ ಪೊಲೀಸರು ಬೆಳಗಾವಿಯಲ್ಲಿ ಗೋಪಾಲ್‌ರನ್ನು ಬಂಧಿಸಿದ್ದಾರೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…