ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ.
ಕನಕಪುರ ತಾಲ್ಲೂಕಿನ ಚಿಕ್ಕಮುದುವಾಡಿ ಗ್ರಾಮದ ಮಹಾದೇವಮ್ಮ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.
ಇಂದು ಸಂಜೆ ಚಿಕ್ಕಮುದುವಾಡಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವ ಸೋಮಣ್ಣ ಸೇರಿದಂತೆ ಕುಟುಂಬಸ್ಥರು ಭಾಗಿಯಾಗಲಿದ್ದಾರೆ.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…