ಮಂಡ್ಯ: ಕೆಆರ್‌ಎಸ್ (ಕೃಷ್ಣರಾಜ ಸಾಗರ) ಜಲಾಶಯದ ಸ್ಥಿತಿಗತಿಯ ಬಗೆಗಿನ ಅಧ್ಯಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಸದೀಯ ಸಮಿತಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯಕ್ಕೆ ಭೇಟಿ ನೀಡಿದ್ದಾರೆ.
ಕೇಂದ್ರ ಜಲಸಂಪನ್ಮೂಲ ಸ್ಥಾಯಿ ಸಮಿತಿ ಅಧ್ಯಕ್ಷ, ಸಂಸದ ಪರ್ಬಾತ್ ಭಾಯ್ ಸವಾಬಾಯಿ ಪಟೇಲ್ ನೇತೃತ್ವದ ತಂಡ ಇಂದು ಕೆಆರ್‌ಎಸ್ ಜಲಾಶಕ್ಕೆ ಭೇಟಿ ನೀಡಿ, ಕಾವೇರಿ ತಾಯಿಗೆಪೂಜೆ ಸಲ್ಲಿಸಿದ ನಂತರ ಕೆಆರ್‌ಎಸ್ ಡ್ಯಾಂ ವೀಕ್ಷಣೆ ಮಾಡಿದ್ದಾರೆ. ಸಂಸದೀಯ ಸಮಿತಿ ಭೇಟಿ ನೀಡಿದ ವೇಳೆ ಸಂಸದೆ ಸುಮಲತಾ ಅಂಬರೀಶ್ ಅವರು ಗೈರಾಗಿದ್ದಾರೆ.
ಕೇಂದ್ರ ಜಲಸಂಪನ್ಮೂಲ ಸ್ಥಾಯಿ ಸಮಿತಿಯ 17 ಸದಸ್ಯರ ಪೈಕಿ 14 ಜನರು ಕೆಆರ್‌ಎಸ್‌ಗೆ ಭೇಟಿ ನೀಡಿದ್ದರು.
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…
ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…
ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…