Mysore
20
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

CET RESULT 2024: ಈ ಲಿಂಕ್‌ ಕ್ಲಿಕ್‌ ಮಾಡಿ ರಿಸೆಲ್ಟ್‌ ನೋಡಿ

ಬೆಂಗಳೂರು: ಕೆಇಎ ನಡೆಸಿದ್ದ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಫಲಿತಾಂಶ ಇಂದು(ಜೂ.1) ಪ್ರಕಟಗೊಂಡಿದೆ.

ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಇಂದು(ಜೂ.1) ಎಕ್ಸ್‌ನಲ್ಲಿ ತಿಳಿಸಿದೆ. ಫಲಿತಾಂಶವು ಪ್ರಾಧಿಕಾರದ ವೆಬ್‌ಸೈಟ್‌ http://karresults.nic.in ನಲ್ಲಿ ಲಭ್ಯವಿದೆ ಎಂದು ಮಾಹಿತಿ ಹಂಚಿಕೊಂಡಿದೆ. ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು ವೆಬ್‌ಸೈಟ್‌ಗಳಲ್ಲಿ ಡೌನ್‌ಮಾಡಿಕೊಳ್ಳಬಹುದಾಗಿದೆ.

ಏಪ್ರಿಲ್‌ನಲ್ಲಿ ಸಿಇಟಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯು ಒಟ್ಟು 737 ಕೇಂದ್ರಗಳಲ್ಲಿ ನಡೆಲಸಲಾಗಿತ್ತು. 349653 ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಪೈಕಿ 310314 ಅಭ್ಯರ್ಥಿಗಳು ಪರೀಕ್ಷಗೆ ಹಾಜರಾಗಿದ್ದರು.

Tags: