Results Evaluate Progress Outcome Productivity Concept
ಬೆಂಗಳೂರು: ಕೆಇಎ ನಡೆಸಿದ್ದ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಫಲಿತಾಂಶ ಇಂದು(ಜೂ.1) ಪ್ರಕಟಗೊಂಡಿದೆ.
ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಇಂದು(ಜೂ.1) ಎಕ್ಸ್‌ನಲ್ಲಿ ತಿಳಿಸಿದೆ. ಫಲಿತಾಂಶವು ಪ್ರಾಧಿಕಾರದ ವೆಬ್‌ಸೈಟ್ http://karresults.nic.in ನಲ್ಲಿ ಲಭ್ಯವಿದೆ ಎಂದು ಮಾಹಿತಿ ಹಂಚಿಕೊಂಡಿದೆ. ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು ವೆಬ್‌ಸೈಟ್‌ಗಳಲ್ಲಿ ಡೌನ್‌ಮಾಡಿಕೊಳ್ಳಬಹುದಾಗಿದೆ.
ಏಪ್ರಿಲ್‌ನಲ್ಲಿ ಸಿಇಟಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯು ಒಟ್ಟು 737 ಕೇಂದ್ರಗಳಲ್ಲಿ ನಡೆಲಸಲಾಗಿತ್ತು. 349653 ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಪೈಕಿ 310314 ಅಭ್ಯರ್ಥಿಗಳು ಪರೀಕ್ಷಗೆ ಹಾಜರಾಗಿದ್ದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…