ರಾಜ್ಯ

2026ರ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶಾತಿ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ-2026)ರ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ಸಿಇಟಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಟಿಸಿದರು. ಒಟ್ಟು 2,92,782 ವಿದ್ಯಾರ್ಥಿಗಳು ಸಿಇಟಿ ಅರ್ಹತೆ ಪಡೆದಿದ್ದಾರೆ.

ಎಂಜಿನಿಯರಿಂಗ್ ವಿಭಾಗದಲ್ಲಿ ಜಯನಗರದ ಆರ್.ವಿ.ಪದವಿ ಪೂರ್ವ ಕಾಲೇಜಿನ ತನಿಷಾ ಕಾರ್ತಿಕ್ ಮೊದಲ ರ‍್ಯಾಂಕ್ ಗಳಿಸಿದರೆ, ಮಹಾಲಕ್ಷ್ಮಿಪುರದ ಕೆ.ಎಂ,‌ ಡಬ್ಲ್ಯು.ಎ. ಪದವಿಪೂರ್ವ ಕಾಲೇಜಿನ ಸೃಜನ್ ಎರಡನೇ ರ‍್ಯಾಂಕ್ ಹಾಗೂ ಜಯನಗರದ ಆರ್.ವಿ.ಪಿಯು ಕಾಲೇಜಿನ ನೀನಾದ್ ವಶಿಷ್ಟ ಮೂರನೇ ಸ್ಥಾನ ಗಳಿಸಿದ್ದಾರೆ.

ಈ ಬಾರಿ ರಾಜ್ಯಾದ್ಯಂತ ಏಪ್ರಿಲ್ 22ರಿಂದ ಮೂರು ದಿನಗಳ ಕಾಲ ನಡೆದ ಸಿಇಟಿ ಪರೀಕ್ಷೆಯಲ್ಲಿ ಒಟ್ಟು 3,09,014 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪರೀಕ್ಷೆಯನ್ನು ರಾಜ್ಯದ 745 ಕೇಂದ್ರಗಳಲ್ಲಿ ನಡೆಸಲಾಗಿದ್ದು, ಪಾರದರ್ಶಕತೆಗಾಗಿ 15,265 ಸಿಸಿಟಿವಿ ಕ್ಯಾಮೆರಾಗಳು, ವೆಬ್‍ಕಾಸ್ಟಿಂಗ್ ಹಾಗೂ ಮುಖಚಹರೆ ಪತ್ತೆ ಹಚ್ಚುವ ವ್ಯವಸ್ಥೆ ಅಳವಡಿಸಲಾಗಿತ್ತು ಎಂದು ಅವರು ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago