ಬೆಂಗಳೂರು: ಅಧಿಕಾರ ಹಸ್ತಾಂತರ ವಿಚಾರವಾಗಿ ಎದ್ದಿರುವ ಗೊಂದಲಗಳ ಬಗ್ಗೆ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಅಂದರೆ ಹಾಗೆ ಎಂದು ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್ ನಿರ್ಧಾರ ಮಾಡಬೇಕು. ಈ ಬಗ್ಗೆ ನಾನು ಮಾತನಾಡಲು ಹೋಗಲ್ಲ. ಅಧಿಕಾರ ಹಂಚಿಕೆ ಬಗ್ಗೆ ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ.
ಸೀನಿಯರ್ ಲೀಡರ್‌ಗಳು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಎಲ್ಲರೂ ತೀರ್ಮಾನ ಮಾಡುತ್ತಾರೆ. ಯಾರೇ ಸಿಎಂ ಆದರೂ ಓಕೆ. ರಾಜ್ಯಕ್ಕೆ ಒಳ್ಳೆಯದಾಗಬೇಕು ಅಷ್ಟೇ ಎಂದು ಹೇಳಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…