ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿನೋವಿಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಾಲಿಗೆ ಹರಿಬಿಟ್ಟಿದ್ದು, ನಮ್ಮ ಜನರಿಗೆ ನೀವು ಅನ್ಯಾಯ ಮಾಡಿದ್ದಕ್ಕೆ ಈಗ ಕುಂಟುತ್ತಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ನಮ್ಮವರ ಹಣ ದುರುಪಯೋಗ ಮಾಡಿಕೊಂಡಿದ್ದೀರಿ. 25 ಸಾವಿರ ಕೋಟಿ ದಲಿತರ ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಿದರು.
ದಲಿತರ ಹಣ ದುರುಪಯೋಗ ಮಾಡಿಕೊಂಡಿದ್ದಕ್ಕೆ ಇಂದು ವ್ಹೀಲ್ ಚೇರ್‌ನಲ್ಲೇ ಬರುವಂತಾಗಿದೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.
ಇನ್ನು ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…
ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…
ಕೇಶವ ಎಂ. ರಾಜ್ಯದ ೩೦ ಜಿಲ್ಲೆಗಳಿಂದಲೂ ಅರ್ಜಿ ಸಲ್ಲಿಕೆ; ಲಾಟರಿ ಎತ್ತುವ ಪ್ರಕ್ರಿಯೆಯಲ್ಲೂ ಪಾರದರ್ಶಕತೆ ಇಲ್ಲ; ಉದ್ಯಮಿಗಳ ಆಕ್ಷೇಪ ಮೈಸೂರು:…
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…