ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ತೆಗೆಯಬೇಕು ಎಂದು ಹೇಳಿಕೆ ನೀಡಿದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚಂದ್ರಶೇಖರನಾಥ ಸ್ವಾಮೀಜಿ ಮಾತನಾಡಿದ್ದು ತಪ್ಪು, ಇದರಲ್ಲಿ ಯಾವ ದಾಕ್ಷಿಣ್ಯವೂ ಇಲ್ಲ ಎಂದರು.
ಧರ್ಮಗಳು, ಜಾತಿಗಳು ಇದಕ್ಕೆಲ್ಲಾ ಮಧ್ಯಪ್ರವೇಶ ಮಾಡಬಾರದು. ಮತದಾನ ಸಂವಿಧಾನದ ಹಕ್ಕು, ಅವರು ತಪ್ಪು ಅರಿತು ಕ್ಷಮೆಯಾಚಿಸಿದ್ದು ಬಹಳ ಸಂತೋಷ ಎಂದರು.
ಈ ಪ್ರಕರಣದಲ್ಲಿ ಅಶೋಕ್ ಬೆಂಕಿ ಹಚ್ಚಿ ಬೀಡಿ ಸೇದಲು ಹೊರಟಿದ್ದಾರೆ. ಸ್ವಾಮೀಜಿಗಳನ್ನು ಮುಟ್ಟಿದರೆ ನಾವು ಸುಮ್ಮನಿರಲ್ಲ ಅಂದಿದ್ದಾರೆ ಎಂದು ಆರ್.ಅಶೋಕ್ ವಿರುದ್ಧ ಕಿಡಿಕಾರಿದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…