ಬೆಂಗಳೂರು: ಪಕ್ಷಕ್ಕೆ ನಾನು ಅನಿವಾರ್ಯ ಅಲ್ಲ. ಪಕ್ಷ ನನಗೆ ಅನಿವಾರ್ಯ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಚನ್ನಪಟ್ಟಣ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ಸಭೆ ನಡೆದಿದೆ.
ಸಭೆಯಲ್ಲಿ ಅಭ್ಯರ್ಥಿ ಬಗ್ಗೆ ಸುದೀರ್ಘ ಚರ್ಚೆ ಆಗಿದೆ. ಪಕ್ಷದ ತೀರ್ಮಾನಕ್ಕೆ ಬದ್ಧ ಎಂದು ಎಲ್ಲರೂ ಹೇಳಿದ್ದಾರೆ. ಹಾಗಾಗಿ ನನ್ನ ಮೇಲೂ ಒತ್ತಡ ಇದೆ. ನಾನು ಅಭ್ಯರ್ಥಿ ಆಗಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಆದರೆ ನಾನು ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದರು.
ಇನ್ನು ಕಾರ್ಯಕರ್ತರು ನನ್ನ ಮೇಲೆ ಇಟ್ಟಿರುವ ಗೌರವಕ್ಕೆ ಸದಾ ಋಣಿಯಾಗಿದ್ದೇನೆ. ಹೈಕಮಾಂಡ್ ತೀರ್ಮಾನವೇ ಅಂತಿಮ. ಹಾಗಾಗಿ ನಾನು ಏನನ್ನೂ ಹೇಳಲ್ಲ ಎಂದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…