Categories: ರಾಜ್ಯ

ಚನ್ನಪಟ್ಟಣದಲ್ಲಿ ಬೊಂಬೆಯಾಟ; ನಿಖಿಲ್-ಸೈನಿಕನ ನಡುವೆ ಗೆಲುವಿನ ಉಯ್ಯಾಲೆ

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆಯ ಮೊದಲ ಹಂತದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿಪಿ ಯೋಗೇಶ್ವರ್‌ ಹಿನ್ನಡೆ ಅನುಭವಿಸಿದ್ದರೆ, ಮೈತ್ರಿ ಅಭ್ಯರ್ಥಿ ನಿಖಿಲ್‌ ನಿಖಿಲ್‌ ಕುಮಾರಸ್ವಾಮಿಗೆ ಆರಂಭಿಕ ಮುನ್ನಡೆ ಪಡೆದುಕೊಂಡರು.

ಬಳಿಕ ದ್ವಿತೀಯ ಸುತ್ತಿನಲ್ಲಿ ಮುನ್ನಡೆ ಕಾಯ್ದುಕೊಂಡ ಸಿಪಿವೈ ಆರನೇ ಸುತ್ತಿನಲ್ಲೂ ಭಾರಿ ಹಿನ್ನಡೆ ಅನುಭವಿಸಿದರು. ಈ ಲೆಕ್ಕಚಾರ ಏಳನೇ ಸುತ್ತಿನಲ್ಲಿ ಬದಲಾಯಿತು. ಏಳನೆ ಸುತ್ತಿನಲ್ಲಿ ಸಿಪಿವೈ 3663 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾ.ನಗರ | ಶೆಡ್‌, 4ಸಾವಿರ ಕೋಳಿ ಬೆಂಕಿಗಾಹುತಿ ; 25 ಲಕ್ಷ ನಷ್ಟ

ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…

3 hours ago

ಸಿಎನ್‌ಜಿ ಸಮಸ್ಯೆ ಇಲ್ಲ : ಸಚಿವ ಮುನಿಯಪ್ಪ

ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…

4 hours ago

ಬಲಮುರಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು

ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…

4 hours ago

ದಿನಗೂಲಿ ನೌಕರರಿಗೂ ಆರೋಗ್ಯ ವಿಮಾ ಸೌಲಭ್ಯ

ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…

4 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…

4 hours ago

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…

4 hours ago