ರಾಜ್ಯ

ಚನ್ನಪಟ್ಟಣದ ಜನ ನನಗೆ ಆಶೀರ್ವಾದ ಮಾಡ್ತಾರೆ: ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನ ನನಗೆ ಆಶೀರ್ವಾದ ಮಾಡುತ್ತಾರೆ ಎಂದು ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಚುನಾವಣೆಯಲ್ಲಿ ಯಾರಿಗೂ ಕೂಡ ವಯಸ್ಸಿನ ಲೆಕ್ಕ ಬರಲ್ಲ. ನನ್ನ ತಂದೆ ಈ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದ್ದರು. ಹಾಗಾಗಿ ಈ ಬಾರಿಯೂ ಕ್ಷೇತ್ರದ ಜನತೆ ನನಗೆ ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ ಪ್ರಚಾರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರೂ ಸಹ ಬರುತ್ತಾರೆ. ಅವರ ಜೊತೆಗೆ ಎನ್‌ಡಿಎ ನಾಯಕರು ಕೂಡ ಪ್ರಚಾರ ಕೈಗೊಳ್ಳಲಿದ್ದಾರೆ. ಎನ್‌ಡಿಎ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ನೋಡಿ ಜನ ನಮ್ಮ ಕೈ ಹಿಡಿಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು | ವರ್ತುಲ ರಸ್ತೆ ಇಕ್ಕೆಲಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…

3 mins ago

ನನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಸುರೇಶ್‌ ಕುಮಾರ್‌

ಬೆಂಗಳೂರು: ಐಪಿಎಲ್‌ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್‌ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌…

8 mins ago

ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ, ಮಾಜಿ ಗೃಹ ಸಚಿವ ಅರೆಸ್ಟ್‌

ಕಠ್ಮಂಡು: ಕಳೆದ ವರ್ಷ ದೇಶದಾದ್ಯಂತ ನಡೆದಿದ್ದ ಜನರೇಷನ್‌ ಝಡ್‌ ಪ್ರತಿಭಟನೆಗೆ ಸಂಬಂಧಿಸಿದಂತೆ ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಹಾಗೂ…

25 mins ago

ವೈರಮುಡಿ ಬ್ರಹ್ಮೋತ್ಸವಕ್ಕೆ ಕ್ಷಣಗಣನೆ : ವೈರಮುಡಿ ಆಭರಣ ತಲೆಮೇಲೆ ಹೊತ್ತು ತಂದ ಡಿಸಿ, ಎಸ್‌ಪಿ

ಮೇಲುಕೋಟೆ : ವಿಶ್ವವಿಖ್ಯಾತ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಕಿರೀಟಧಾರಣಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಪೂರ್ವಭಾವಿಯಾಗಿ, ಜಿಲ್ಲಾ ಖಜಾನೆಯಿಂದ…

42 mins ago

ಪತಿ ಮೃತಪಟ್ಟ ಮಾರನೇ ದಿನವೇ ಕರ್ತವ್ಯಕ್ಕೆ ಹಾಜರಾದ ಶಿಕ್ಷಕಿ!

ಎಚ್‌.ಡಿ.ಕೋಟೆ : ಪತಿ ಮೃತಪಟ್ಟ ಮಾರನೇ ದಿನವೇ ಶಿಕ್ಷಕಿಯೊಬ್ಬರು ಶಾಲೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಂಪಾಪುರ ಸಮೀಪದ…

2 hours ago

ದೇಶದಲ್ಲಿ ಸಾಕಷ್ಟು ತೈಲ ದಾಸ್ತಾನು : ವಾಣಿಜ್ಯ ಅನಿಲ ಪೂರೈಕೆಯಲ್ಲಿ ಶೇ.70%ಕ್ಕೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಸಂಘರ್ಷದಿಂದಾಗಿ ಉಂಟಾದ ಅಂತರರಾಷ್ಟ್ರೀಯ ಅನಿಲ ಪೂರೈಕೆ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು…

2 hours ago